ಪ್ರಾಣಿ ಪಕ್ಷಿಗಳ ಆಹಾರ ವ್ಯವಸ್ಥೆ ಹಾಗೂ ವನ್ಯಜೀವಿ ಸಂರಕ್ಷಣೆ ಬಗ್ಗೆ ವಿಧ್ಯಾರ್ಥಿಗಳಿಗೆ ಶಿಕ್ಷಣ


ಬೆಳಗಾವಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಮುನವಳ್ಳಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಆಗಮಿಸಿದ್ದು ಅವರಿಗೆ ಮೃಗಾಲಯದ ಪ್ರಾಣಿ ಪಕ್ಷಿಗಳ ಆಹಾರ ವ್ಯವಸ್ಥೆ ಕುರಿತು ಹಾಗೂ ವನ್ಯಜೀವಿ ಸಂರಕ್ಷಣೆ ಕುರಿತು ವಿವರಿಸಲಾಯಿತು