ಮೃಗಾಲಯದ ಪ್ರಾಣಿಗಳ ಆರೋಗ್ಯ ಅಂಶಗಳು


ಮೃಗಾಲಯದ ಪ್ರಾಣಿಗಳ ಆರೋಗ್ಯದ ಮೇಲೆ ನಿಗಾ ಇಡಲು ಇಂದು ಗದಗ ಮೃಗಾಲಯದಲ್ಲಿ ಆರೋಗ್ಯ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು