ಅರಣ್ಯ ಇಲಾಖೆ, ಬೆಳಗಾವಿ ವಿಭಾಗ, ಬೆಳಗಾವಿ, ಇಲ್ಲಿ ಆಯೋಜಿಸಿದ್ದ 64ನೇ ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭ-2018


ಅರಣ್ಯ ಇಲಾಖೆ, ಬೆಳಗಾವಿ ವಿಭಾಗ, ಬೆಳಗಾವಿ, ಇಲ್ಲಿ ಆಯೋಜಿಸಿದ್ದ 64ನೇ ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭ-2018 ರಲ್ಲಿ ಶ್ರೀ ಬಿ.ಪಿ.ರವಿ, ಭಾ.ಅ.ಸೇ., ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು, ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ವನ್ಯಜೀವಿಗಳ ಸಂರಕ್ಷಣೆ, ಮೃಗಾಲಯಗಳ ಅಭಿವೃದ್ಧಿ ಬಗ್ಗೆ ಅರಿವು ಮೂಡಿಸಿದರು.