ವನ್ಯಜೀವಿ ಸಂರಕ್ಷಣೆಯ ಮಹತ್ವ


ಗದಗದ ಸರಕಾರಿ ಪಿಯು ಕಾಲೇಜಿನಲ್ಲಿ 'ವನ್ಯಜೀವಿ ಸಂರಕ್ಷಣೆಯ ಮಹತ್ವ', ವನ್ಯಜೀವಿ ಸಂರಕ್ಷಣೆಯಲ್ಲಿ ಮೃಗಾಲಯಗಳ ಪಾತ್ರ ಮತ್ತು ಹಾವು ಕಡಿತದ ನಿರ್ವಹಣೆ ಕುರಿತು ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಯಿತು.